ಸಿದ್ದರಾಮಯ್ಯನಿಗೆ ಹೊಸ್ ಬಾಂಬ್ ಇಟ್ಟ ಮಾಜಿ ಸಿಎಂ ಯಡಿಯೂರಪ್ಪ
ಕೋಲಾರದಿಂದ ಸಿದ್ದರಾಮಯ್ಯ ನಿಲ್ಲುವುದಿಲ್ಲ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ನಾನು ಭವಿಷ್ಯ ಹೇಳುತ್ತಿಲ್ಲ ಅವರು ಕೋಲಾರದಿಂದ ನಿಲ್ಲುವುದಿಲ್ಲ ಡ್ರಾಮಾ ಮಾಡುತ್ತಿದ್ದಾರೆ ಮೈಸೂರಿಗೆ ಬರೋಕೆ...