ಗ್ರಂಥಾಲಯಗಳು ಜ್ಞಾನ ಭಂಡಾರವನ್ನು ಹೆಚ್ಚಿಸುವ ಕೇಂದ್ರ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ
ಹೌದು ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಗ್ರಂಥಾಲಯಗಳಳ್ಳಿ ಜ್ಞಾನ ಭಂಡಾರವನ್ನು ಹೆಚ್ಚಿಸುವ ಕೇಂದ್ರಗಳಾಗಿದ್ದು, ನಿತ್ಯ ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕೆಂದು ತಹಶೀಲ್ದಾರ್ ಮಲ್ಲಿಕಾರ್ಜುನ...