Kannada News

ಹೊಸದಾಗಿ ಶಾಸಕರಾದವರಿಗೆ ತಳ ಬುಡ ಗೊತ್ತಿರಲ್ಲ ಅದಕೆ ಮಾತನಾಡ್ತಾರೆ : ಜಯಮೃತ್ಯುಂಜಯ ಸ್ಚಾಮೀಜಿ

ಜಯಮೃತ್ಯುಂಜಯ ಸ್ಚಾಮೀಜಿ ವಿರುದ್ಧ ರಾಣೆಬೆನ್ನೂರು ಶಾಸಕ ಅಸಮಾಧಾನ ವಿಚಾರ ಸಿಎಂ ತವರು ಜಿಲ್ಲೆ ಅಂತಾ ಅನಿವಾರ್ಯವಾಗಿ ಮಾತನಾಡಿರಬಹುದು, ಬೆಳಗಾವಿಯಲ್ಲಿ ಬಸವ ಜಯಮೃತ್ಯುಂಜಯ ಸ್ಚಾಮೀಜಿ ಹೇಳಿಕೆ.

ಶಾಸಕ ಅರುಣ್‌ಕುಮಾರ್ ಕರೆಯಿಸಿ ನಾನು ಮಾತನಾಡುತ್ತೇನೆ, ಮೀಸಲಾತಿ ಹೋರಾಟದಲ್ಲಿ ಯಾರೂ ಸಕ್ರಿಯವಾಗಿ ಭಾಗವಹಿಸುತ್ತಾರೆ, ಯಾರಿಗೆ ಕಷ್ಟ ಸುಖ ಗೊತ್ತಿದೆ ಅಂತವರಿಗೆ ಹೆಚ್ಚಿನ ಮಾಹಿತಿ ಗೊತ್ತಿರುತ್ತೆ, ಹೊಸದಾಗಿ ಶಾಸಕರಾದವರಿಗೆ ತಳ ಬುಡ ಗೊತ್ತಿರಲ್ಲ ಹೀಗಾಗಿ ಮಾತನಾಡ್ತಾರೆ ಎಂದರು.

Belgaum Express News Desk

Leave a Reply

error: Content is protected !!
%d bloggers like this: