ಸಿಎಂ ಬಸವರಾಜ ಬೊಮ್ಮಾಯಿಗೆ 24 ಗಂಟೆ ಗಡುವು ನೀಡಿದ ಯತ್ನಾಳ
ನಾನು ಬೊಮ್ಮಾಯಿಗೆ ಹೇಳಿಬಿಟ್ಟಿದೀನಿ, ಸೂರ್ಯಚಂದ್ರ ಇರೋವರೆಗೂ ಪಕ್ಷದಿಂದ ಉಚ್ಚಾಟನೆ ಮಾಡ್ತೀವಿ ಅನ್ನಬಹದು, ನೀವು ಕಟೀಲ್ ಅಷ್ಟೇ ಹೇಳಬಹುದು, ಬೊಮ್ಮಾಯಿ ತಾಯಿ ಆಣೆ ಮಾಡಿ ಈ ರೀತಿ ಮಾಡೋದು, ಬೊಮ್ಮಾಯಿಯವರು ಹುಚ್ಚರಲ್ಲಿ ತಗೆದುಬಿಟ್ರು, ಯಡಿಯೂರಪ್ಪ ಮಾತು ಕೇಳಿ ಎಷ್ಟು ದಿವಸ ನಮಗೆ ಟೋಪಿ ಹಾಕೋರು? ಎಂದರು ನೀವು ತಾಯಿ ಆಣೆ ಮಾಡಿ ಹೇಳಿರಿ,ತಾಯಿ ಮೇಲೆ ಗೌರವ ಇದ್ರೆ 24 ತಾಸಿನಲ್ಲಿ ಹೇಳ್ತಾರೆ. ಧಮ್ಕಿ ಮಾಡಿ ನಾವು ಮೀಸಲಾತಿ ಕೇಳ್ತಿಲ್ಲ, ಧಮ್ಕಿ ಮಾಡಿದ್ರೆ ಸುವರ್ಣಸೌಧ ಮುತ್ತಿಗೆ ಹಾಕ್ತಿದ್ದೀವಿ, ನಿಮ್ಮನ್ನು ಮೂತ್ರವಿಸರ್ಜನೆಗೂ ಬಿಡುತ್ತಿರಲಿಲ್ಲ ಏನೂ ಮಾಡದೇ ಧಮ್ಕಿ ಅಂತಾ...